ತುಂಬ ದಿನದ ಮೇಲೆ ಎಲ್ಲೋ ಸಿಕ್ಕ ನನ್ನ ನಲ್ಲನ ಕ್ಷೌರಿಕ- ನಲ್ಲನ ಉದ್ದಗೂದಲಿನ ಸೊಗಸುಗಾರಿಕೆ ನೋಡಿಯೂ ನೋಡದವನಂತೆ ಹೇಗಿದ್ದೀರೆಂದು ಮಾತ್ರ ವಿಚಾರಿಸಿ ಬೀಳ್ಕೊಟ್ಟ ದೊಡ್ಡ ಮನಸ್ಸಿನ ವಿಶಾಲತೆಯಲ್ಲಿ.
ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟಿಗೆ ಇಲ್ಲಿ ಚಿಟಕಿಸಿ
No comments:
Post a Comment