7.9.07

ಡೆಮಾಕ್ರಸಿ, ನಮ್ಮ ನಾಡು, ನಮ್ಮ ಜನ

ನಮ್ಮ ನಾಡಿನ ರಾಜಕೀಯ ಹದಗೆಟ್ಟಿದೆ. ರಾಜಕಾರಣಿಗಳಿಂದಾಗಿ ಎಲ್ಲ ಕೊಳೆತು ನಾರುತ್ತಿದೆ. ನಮ್ಮ ನಾಡಿನ ಜನರ ಕಷ್ಟ ಕಾರ್ಪಣ್ಯಕ್ಕೆ ಕೊನೆಯೇ ಇಲ್ಲದಂತಾಗಿದೆ. ಇವೆಲ್ಲಾ ನಿಜವೇ. ಆದರೆ, ಇದನ್ನೇ ಎಷ್ಟು ದಿನಾಂತ ಹೇಳ್ಕೊಂಡಿರೋಕೆ ಆಗತ್ತೆ ಹೇಳಿ. ಸಿಟ್ಟು ವಿಷಾದ ಇರಲಿ, ಕನಿಷ್ಟ ಬೋರಾದರೂ ಆಗಬೇಕಲ್ಲವ? ಬೋರು ಆಗತ್ತೆ ಅಂತೀರ? ಮುಂದೆ ಓದಿ--

No comments: