ತಾನು ಬರೆದ ಬೃಹತ್ಗ್ರಂಥವನ್ನು ಪಕ್ಕಕ್ಕೆ ಸರಿಸಿ ನನ್ನನ್ನು ಹಿಡಿದು ಮುದ್ದಿಸುತ್ತಾನೆ ನನ್ನ ನಲ್ಲ; ಅದರೊಳಗಿರುವ ಜೊಳ್ಳಿನ ಬಗ್ಗೆ ನನ್ನ ಟೀಕೆಗೆ ಹೆದರಿಯೇ ಇರಬೇಕೆಂದು ಅನುಮಾನಿಸಿದಾಗ ಅವನ ಸಿಟ್ಟಿಗೆ ಪಾರವೇ ಇಲ್ಲ!
ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟಿಗೆ ಇಲ್ಲಿ ಚಿಟಕಿಸಿ
2 comments:
ಅನಿವಾಸಿ,
ನೀಲು ತುಂಬ ಇಷ್ಟವಾಯಿತು.
ಕೇಶವ
ಕೇಶವರೆ,
ನಿಮ್ಮ ಮೆಚ್ಚುಗೆಗೆ ಧನ್ಯವಾದಗಳು.
Post a Comment